ಬೆಳಗಾವಿ: ಜಲಾವೃತವಾದ ಸೇತುವೆ ಮೇಲೆ ವಾಹನ ಸಂಚಾರ; ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್ಕೇರ್
ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಅವಾಂತರಗಳನ್ನು ಸೃಷ್ಟಿ ಮಾಡಿದೆ. ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಜನರು ಡೋಂಟ್ಕೇರ್ ಎನ್ನುತ್ತಿದ್ದಾರೆ. ಇತ್ತ ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ.
ಬೆಳಗಾವಿ, ಜು.07: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ವರ್ಷಧಾರೆ ಹಿನ್ನೆಲೆ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಜನರು ಡೋಂಟ್ಕೇರ್ ಎನ್ನುತ್ತಿದ್ದಾರೆ. ಹೌದು, ಜಲಾವೃತವಾದ ಸೇತುವೆಯಲ್ಲೇ ವಾಹನ ಸಂಚಾರ ಮಾಡುತ್ತಿದ್ದು, ಜನರು ಓಡಾಟ ನಡೆಸುತ್ತಿದ್ದಾರೆ. ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos