ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್ ಎನ್ನಿಸುವ ವಿಡಿಯೋ
ನಾಗರ ಹಾವು ಪಲ್ಸರ್ ಬೈಕ್ನ ಪೆಟ್ರೋಲ್ ಟ್ಯಾಂಕ್ ಕೆಳಗೆ ಸೇರಿಕೊಂಡಿದ್ದ ನಾಗರಹಾವನ್ನು ಕೊನೆಗೆ ಸೆರೆಹಿಡಿಯಲಾಗಿದೆ. ಇದರಿಂದ ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್ ಆಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬ್ಯಾಗಡದೇನಹಳ್ಳಿ ಈ ಘಟನೆ ನಡೆದಿದೆ. ಉರಗ ರಕ್ಷಕ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾನೆ.
ಬೆಂಗಳೂರು, (ಏಪ್ರಿಲ್ 17): ನಾಗರ ಹಾವು ಪಲ್ಸರ್ ಬೈಕ್ನ ಪೆಟ್ರೋಲ್ ಟ್ಯಾಂಕ್ ಕೆಳಗೆ ಸೇರಿಕೊಂಡಿದ್ದ ನಾಗರಹಾವನ್ನು ಕೊನೆಗೆ ಸೆರೆಹಿಡಿಯಲಾಗಿದೆ. ಇದರಿಂದ ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್ ಆಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬ್ಯಾಗಡದೇನಹಳ್ಳಿ ಈ ಘಟನೆ ನಡೆದಿದೆ. ಉರಗ ರಕ್ಷಕ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾನೆ.