ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ

Edited By:

Updated on: Apr 17, 2025 | 9:27 PM

ನಾಗರ ಹಾವು ಪಲ್ಸರ್ ಬೈಕ್​ನ ಪೆಟ್ರೋಲ್ ಟ್ಯಾಂಕ್ ಕೆಳಗೆ ಸೇರಿಕೊಂಡಿದ್ದ ನಾಗರಹಾವನ್ನು ಕೊನೆಗೆ ಸೆರೆಹಿಡಿಯಲಾಗಿದೆ. ಇದರಿಂದ ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್ ಆಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬ್ಯಾಗಡದೇನಹಳ್ಳಿ ಈ ಘಟನೆ ನಡೆದಿದೆ. ಉರಗ ರಕ್ಷಕ‌ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾನೆ.

ಬೆಂಗಳೂರು, (ಏಪ್ರಿಲ್ 17): ನಾಗರ ಹಾವು ಪಲ್ಸರ್ ಬೈಕ್​ನ ಪೆಟ್ರೋಲ್ ಟ್ಯಾಂಕ್ ಕೆಳಗೆ ಸೇರಿಕೊಂಡಿದ್ದ ನಾಗರಹಾವನ್ನು ಕೊನೆಗೆ ಸೆರೆಹಿಡಿಯಲಾಗಿದೆ. ಇದರಿಂದ ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್ ಆಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬ್ಯಾಗಡದೇನಹಳ್ಳಿ ಈ ಘಟನೆ ನಡೆದಿದೆ. ಉರಗ ರಕ್ಷಕ‌ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾನೆ.

Loading...
Unable to load recommendations.
Follow Us
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More