Dilip Kumar: ಬಾಲಿವುಡ್ ಟ್ರ್ಯಾಜಿಡಿ ಕಿಂಗ್ ದಿಲೀಪ್‌ಕುಮಾರ್ ವಿಧಿವಶ

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಇಂದು ಬೆಳಗ್ಗೆ 7.30ಕ್ಕೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಿಲೀಪ್‌ ಸಾಬ್‌ಗೆ 98ವರ್ಷ ವಯಸ್ಸಾಗಿದ್ದು ವಯೋಸಹಜಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು.

(Veteran Actor Dilip Kumar passes away on Wednesday July 7th)

Click on your DTH Provider to Add TV9 Kannada