ಲೀಲಾವತಿ ಅವರ ಹಸಿರು ಪ್ರೇಮದ ಬಗ್ಗೆ ಮೆಚ್ಚುಗೆ ಸೂಚಿಸಿದ ಹಿರಿಯ ನಟಿ ಭವ್ಯಾ

Updated on: Jun 01, 2023 | 8:32 AM

ಕನ್ನಡದ ಹಿರಿಯ ನಟಿ ಭವ್ಯಾ ಅವರು ಲೀಲಾವತಿಯವರ ಹಸಿರು ಪ್ರೇಮದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿರುವ ಸೋಲದೇವನಹಳ್ಳಿಯಲ್ಲಿ ಲೀಲಾವತಿ (Leelavathi) ಮಗ ವಿನೋದ್ ರಾಜ್ (Vinod Raj) ಜೊತೆ ವಾಸವಾಗಿದ್ದಾರೆ. ಇತ್ತೀಚೆಗೆ ಹಿರಿಯ ನಟಿಯನ್ನು ಕನ್ನಡ ಕಲಾಬಳಗದವರು ತೆರಳಿ ಸನ್ಮಾನ ಮಾಡಿದರು. ಚಿತ್ರರಂಗದಿಂದ ದೂರವಾಗಿ ಮಗನೊಡನೆ ಜೀವನ ನಡೆಸುತ್ತಿರುವ ನಟಿ ಲೀಲಾವತಿ ಅವರನ್ನು ಹುಡುಕಿ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೆರಳಿದ್ದರು. ಆ ಪೈಕಿ ಕನ್ನಡದ ಹಿರಿಯ ನಟಿ ಭವ್ಯಾ ಕೂಡ ಒಬ್ಬರು. ಅವರು ಲೀಲಾವತಿಯವರ ಹಸಿರು ಪ್ರೇಮದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 01, 2023 08:31 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More