ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲಿ 92ನೇ ಹುಟ್ಟುಹಬ್ಬ ಆಚರಿಸಿಕೊಂಡರು

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Jun 16, 2022 | 4:53 PM

ಕೇಕ್ ಕತ್ತರಿಸಿದ ಬಳಿಕ ಮುಖ್ಯಮಂತ್ರಿಗಳು ಹಿರಿಯ ಮುತ್ಸದ್ದಿಗೆ ತಿನ್ನಿಸಿದರೆ ಅದಕ್ಕೆ ಪ್ರತಿಯಾಗಿ ಶಾಮನೂರು ಸಹ ಗಣ್ಯರಿಗೆ ಕೇಕ್ ತಿನ್ನಿಸುತ್ತಾರೆ. ಬಾಪೂಜಿ ಶಿಕ್ಷಣ ಸಂಸ್ಥೆಗೆ ಸೇರಿದ ಕೆಲ ಪದಾಧಿಕಾರಿಗಳನ್ನು ವಿಡಿಯೋನಲ್ಲಿ ಕಾಣಬಹುದು.

Davanagere: ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕ್ರಪ್ಪನವರು (Shamanuru Shivashankarappa) ಗುರುವಾರ ತಮ್ಮ 92 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಹುಟ್ಟುಹಬ್ಬದ ಆಚರಣೆಯು ದಾವಣಗೆರೆಯ (Davanagere) ಎಸ್ ಎಸ್ ಕಾಲೇಜು ಆವರಣದಲ್ಲಿ ಮತ್ತು ಪ್ರಸ್ತುತವಾಗಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಮ್ಮುಖದಲ್ಲಿ ನಡೆಯಿತು. ಕೇಕ್ ಕತ್ತರಿಸಿದ ಬಳಿಕ ಮುಖ್ಯಮಂತ್ರಿಗಳು ಹಿರಿಯ ಮುತ್ಸದ್ದಿಗೆ ತಿನ್ನಿಸಿದರೆ ಅದಕ್ಕೆ ಪ್ರತಿಯಾಗಿ ಶಾಮನೂರು ಸಹ ಗಣ್ಯರಿಗೆ ಕೇಕ್ ತಿನ್ನಿಸುತ್ತಾರೆ. ಬಾಪೂಜಿ ಶಿಕ್ಷಣ ಸಂಸ್ಥೆಗೆ ಸೇರಿದ ಕೆಲ ಪದಾಧಿಕಾರಿಗಳನ್ನು ವಿಡಿಯೋನಲ್ಲಿ ಕಾಣಬಹುದು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
TV9 Web

TV9 Kannada

Read More