‘ಕಲಿಯುಗದ ಕುಡುಕ’ನ ಪಯಣ ಅಂತ್ಯ: ಶೂಟಿಂಗ್ ನಲ್ಲಿದ್ದಾಗಲೇ ದುರಂತ ಸಾವು
ಕಾಮಿಡಿ ಸ್ಟಾರ್ ನಟ, ರಂಗಕರ್ಮಿ ರಾಜು ತಾಳಿಕೋಟೆ (59) ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್ ಗೆ ಬಂದಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಕಾಮಿಡಿ ಸ್ಟಾರ್, ರಂಗಕರ್ಮಿ ರಾಜು ತಾಳಿಕೋಟೆ (60) ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್ ಗೆ ಬಂದಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

