ಮೊದಲಬಾರಿಗೆ ಶ್ರವಣಬೆಳಗೊಳಕ್ಕೆ ಆಗಮಿಸಿದ ಉಪರಾಷ್ಟ್ರಪತಿ ರಾಧಾಕೃಷ್ಣನ್; ಹಲವು ಕಾರ್ಯಕ್ರಮಗಳಲ್ಲಿ ಭಾಗಿ
ಉಪರಾಷ್ಟ್ರಪತಿ ರಾಧಾಕೃಷ್ಣನ್ ಮೊದಲಬಾರಿಗೆ ಹಾಸನದ ಶ್ರವಣಬೆಳಗೊಳಕ್ಕೆ ಆಗಮಿಸಿದ್ದು, 4ನೇ ಬೆಟ್ಟದ ಪದನಾಮ ಅನಾವರಣ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಶ್ರವಣಬೆಳಗೊಳದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ, ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿದ್ದು, ಈ ಮಹತ್ವದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವರು, ಹೆಚ್.ಡಿ. ಕುಮಾರಸ್ವಾಮಿ, ಸಚಿವ ಕೃಷ್ಣ ಭೈರೇಗೌಡ, ಡಿ. ಸುಧಾಕರ್, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ದಿಗ್ಗುಣ ಜೈನ ಮಠಾಧೀಶರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಾಸನ, ನವೆಂಬರ್ 9: ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಮೊದಲಬಾರಿಗೆ ಕರ್ನಾಟಕ್ಕೆ ಭೇಟಿ ನೀಡಿದ್ದು, ಹಾಸನದ ಶ್ರವಣಬೆಳಗೊಳದಲ್ಲಿ ನಡೆದ 4ನೇ ಬೆಟ್ಟದ ಪದನಾಮ ಅನಾವರಣ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಶ್ರವಣಬೆಳಗೊಳದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ, ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿದ್ದು, ಈ ಮಹತ್ವದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಚಿವರಾದ ಕೃಷ್ಣ ಭೈರೇಗೌಡ, ಡಿ. ಸುಧಾಕರ್, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ದಿಗ್ಗುಣ ಜೈನ ಮಠಾಧೀಶರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 09, 2025 10:57 AM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

