ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
Madenuru Manu: ನಟ ಮಡೇನೂರು ಮನು ನಟಿಸಿರುವ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿಯೇ ಆತನ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಪೊಲೀಸರು ಮನು ಅನ್ನು ವಶಕ್ಕೆ ಪಡೆದಿದ್ದಾರೆ. ಪ್ರಚಾರಕ್ಕಾಗಿ ಹೀಗೆ ಆರೋಪ ಮಾಡಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಸಂತ್ರಸ್ತೆ, ಟಿವಿ9 ಜೊತೆ ಮಾತನಾಡಿದ್ದಾರೆ.
ನಟ ಮಡೆನೂರು ಮನು (Madenuru Manu) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಕಾಮಿಡಿ ರಿಯಾಲಿಟಿ ಶೋನ ಸ್ಪರ್ಧಿಯೊಬ್ಬರು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಮಾಡಿದ್ದು, ಮಡೆನೂರು ಮನುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡೆನೂರು ಮನು ಅವರ ಸಿನಿಮಾ ಬಿಡುಗಡೆ ಸಮಯದಲ್ಲಿಯೇ ಆರೋಪ ಮಾಡಿ ದೂರು ನೀಡಿರುವುದು ಪ್ರಚಾರ ತಂತ್ರವೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ಬಗ್ಗೆ ಸಂತ್ರಸ್ತೆ ಟಿವಿ9 ಜೊತೆಗೆ ಮಾತನಾಡಿದ್ದು, ಇಲ್ಲಿದೆ ವಿಡಿಯೋ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos