ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

Updated on: Jan 08, 2025 | 9:25 PM

ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಇನ್ನು ರಾಮಚಂದ್ರಪ್ಪ ಹೇಗೆ ಪುಸಲಾಯಿಸಿದ ಎನ್ನುವ ಬಗ್ಗೆ ಮಹಿಳೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

ತುಮಕೂರು, ಜನವರಿ 08): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು ರಾಮಂಚಂದ್ರಪ್ಪ ಏನೆಲ್ಲಾ ಮಾಡುತ್ತಿದ್ದ ಎನ್ನುವುದನ್ನು ಸಂತ್ರಸ್ತ ಮಹಿಳೆ ಪಿನ್​ ಟು ಪಿನ್ ಮಾಹಿತಿ ಬಿಚ್ಚಿಟ್ಟಿದ್ದಾಳೆ.​

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More