ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ

Edited By:

Updated on: Feb 04, 2026 | 3:50 PM

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಇನ್ನು ಆರೋಪಿ ಪ್ರವೀಣ್ ಕುಮಾರ್ ಮಾಡಿದ ಮೋಸದ ಬಗ್ಗೆ ಸ್ವತಃ ಸಂತ್ರಸ್ತೆ ಟಿವಿ9 ಬಳಿ ಹಂಚಿಕೊಂಡಿದ್ದಾಳೆ.

ದೇವನಹಳ್ಳಿ, (ಫೆಬ್ರವರಿ 04): ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ (Love) ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ (Doddaballapur) ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಇನ್ನು ಆರೋಪಿ ಪ್ರವೀಣ್ ಕುಮಾರ್ ಮಾಡಿದ ಮೋಸದ ಬಗ್ಗೆ ಸ್ವತಃ ಸಂತ್ರಸ್ತೆ ಟಿವಿ9 ಬಳಿ ಹಂಚಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ?

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More