Karnataka Assembly Polls Results: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾ ಗೋಷ್ಟಿಗೆ ಮೊದಲು ಸಂಭ್ರಮಾಚರಣೆ
ಕಾಂಗ್ರೆಸ್ ನಾಯಕರು ವೇದಿಕೆ ಮೇಲೆ ನಿಂತು ಒಬ್ಬರ ಕೈ ಒಬ್ಬರ ಹಿಡಿದು ಮೇಲೆತ್ತಿ ಸಂಭ್ರಮ ವ್ಯಕ್ತಪಡಿಸಿದರು,
ಬೆಂಗಳೂರು: ಕಾಂಗ್ರೆಸ್ ನಾಯಕರು ನಗರದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ (KPCC) ಸಂಭ್ರಮಾಚರಣೆಗೆ ಸೇರಿಬಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಸಲೀಂ ಅಹ್ಮದ್, ಬಿಕೆ ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ರಂದೀಪ್ ಸಿಂಗ್ ಸುರ್ಜೆವಾಲಾ, ಕೆಸಿ ವೇಣುಗೋಪಾಲ್, ಕಾಂಗ್ರೆಸ್ ಬಾತ್ಮೀದಾರ ಗೌರವ್ ವಲ್ಲಭ್ ಮತ್ತು ಇತರ ನಾಯಕರು ವೇದಿಕೆ ಮೇಲೆ ನಿಂತು ಒಬ್ಬರ ಕೈ ಒಬ್ಬರ ಹಿಡಿದು ಮೇಲೆತ್ತಿ ಸಂಭ್ರಮ ವ್ಯಕ್ತಪಡಿಸಿದರು,
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ