ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ

ನಯನಾ ರಾಜೀವ್
|

Updated on: Dec 04, 2024 | 9:29 AM

ತೆಲಂಗಾಣದ ಮುಲುಗುವಿನಲ್ಲಿ ಇಂದು ಬೆಳಗ್ಗೆ 7.27ರ ಸುಮಾರಿಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ 20 ವರ್ಷಗಳಲ್ಲಿ ಇಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ಇದೇ ಮೊದಲು. ತೆಲಂಗಾಣ ಅಷ್ಟೇ ಅಲ್ಲದೆ ಹೈದರಾಬಾದ್​ನ ಗೋದಾವರಿ ನದಿ ಸುತ್ತಲು ಪ್ರಬಲ ಭೂಕಂಪ ಸಂಭವಿಸಿದೆ. ಮುಲುಗುವನ್ನು ಕೇಂದ್ರಬಿಂದು ಎಂದು ಗುರುತಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ