Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

|

Updated on: Nov 21, 2024 | 2:38 PM

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಬಸ್ ತಿರುವು ತೆಗೆದುಕೊಳ್ಳುವಾಗ ಪಲ್ಟಿಯಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಇದುವರೆಗೆ ಏಳು ಸಾವುಗಳು ದೃಢಪಟ್ಟಿವೆ. ಇನ್ನೂ ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವಿಡಿಯೋ ಸಉದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ