Video: ಏರ್ ಇಂಡಿಯಾ ಅಪಘಾತ: ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ: ಡಾ. ರಾಕೇಶ್​

Updated on: Jun 19, 2025 | 11:41 AM

Air India Plane Crash: ಗುಜರಾತ್​​ನ ಅಹಮದಾಬಾದ್​​ನಲ್ಲಿ ಕಳೆದ ವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್​ ಜೋಶಿ ಮಾತನಾಡಿ, ಡಿಎನ್​ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ.

ಅಹಮದಾಬಾದ್, ಜೂನ್ 19: ಗುಜರಾತ್​​ನ ಅಹಮದಾಬಾದ್​​ನಲ್ಲಿ ಕಳೆದ ವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್​ ಜೋಶಿ ಮಾತನಾಡಿ, ಡಿಎನ್​ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ.189 ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಒಂದು ನಿಮಿಷವೂ ವ್ಯರ್ಥವಾಗದೆ ನಾವು ಕೆಲಸ ಮಾಡುತ್ತಿದ್ದೇವೆ. ಸಂಬಂಧಿಕರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 19, 2025 11:39 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More