Video: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಕರಿ ಚಿರತೆ

Edited By:

Updated on: Oct 09, 2022 | 11:01 AM

ಅತಿ ವಿರಳವಾಗಿರುವ ಕರಿ ಚಿರತೆಯೊಂದು ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ. ಇದರ ವಿಡಿಯೋ ಇಲ್ಲಿದೆ ನೋಡಿ.

ಮೈಸೂರು: ಸಫಾರಿಗೆ ಹೋದವರ ಕಣ್ಣಿಗೆ ಅತಿ ವಿರಳವಾಗಿರುವ ಕರಿ ಚಿರತೆ (Black panther)ಯೊಂದು ಕಾಣಿಸಿಕೊಂಡಿದ್ದು, ಕೂಡಲೇ ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ದೃಶ್ಯಾವಳಿಯನ್ನು ಸೆರೆಹಿಡಿದಿದ್ದಾರೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಕರಿ ಚಿರತೆ ಪತ್ತೆಯಾಗಿದ್ದು, ಅರಣ್ಯದಲ್ಲಿ ಆರಾಮವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 09, 2022 11:01 AM