Video: ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಬಾಲ್ಯವಿವಾಹ

ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ ಬಾಲಕಿಯನ್ನು ಕಾಳಿಕುಟ್ಟೈನ ಮಾಥೇಶ್ (30) ಎಂಬಾತ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಾನೆ. ಫೆಬ್ರವರಿ 3 ರಂದು ಬೆಂಗಳೂರಿನಲ್ಲಿ ಮದುವೆ ನಡೆದಿತ್ತು.

ತಮಿಳುನಾಡು, ಮಾರ್ಚ್​ 07: ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ ಬಾಲಕಿಯನ್ನು ಕಾಳಿಕುಟ್ಟೈನ ಮಾಥೇಶ್ (30) ಎಂಬಾತ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಾನೆ. ಫೆಬ್ರವರಿ 3 ರಂದು ಬೆಂಗಳೂರಿನಲ್ಲಿ ಮದುವೆ ನಡೆದಿತ್ತು.

ಮದುವೆಯ ನಂತರ, ಆಕೆಯನ್ನು ಮಾಥೇಶ್ ಮನೆಗೆ ಕರೆದೊಯ್ಯಲಾಯಿತು. ಹುಡುಗಿ ಪದೇ ಪದೇ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದಳು ಮತ್ತು ಯಾರೂ ಹತ್ತಿರದಲ್ಲಿ ಇಲ್ಲದಿದ್ದಾಗ, ಅವಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳು. ಆಕೆ ಮನೆ ಬಿಟ್ಟು ಓಡಿ ಹೊರಟಾಗ ಆಕೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಲವಂತವಾಗಿ ಮನೆಗೆ ಕರೆತಂದಿರುವ ವಿಡಿಯೋ ವೈರಲ್ ಆಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us