Video: ಭಾರತದೊಳಗೆ ಪಾಕ್ ಎಸೆದಿದ್ದ ಶೆಲ್ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗದಿದ್ದರೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್ನಲ್ಲಿ ಬಿದ್ದ ಶೆಲ್ಗಳನ್ನು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ. ನಾನು ಕೂಡ ರಕ್ಷಣಾ ಸಚಿವರಾಗುವ ಮೊದಲು ಭಾರತದ ನಾಗರಿಕ, ನಿಮಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಧೈರ್ಯಶಾಲಿ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ ಎಂದರು.
ಶ್ರೀನಗರ, ಮೇ 15: ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗದಿದ್ದರೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್ನಲ್ಲಿ ಬಿದ್ದ ಶೆಲ್ಗಳನ್ನು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ. ನಾನು ಕೂಡ ರಕ್ಷಣಾ ಸಚಿವರಾಗುವ ಮೊದಲು ಭಾರತದ ನಾಗರಿಕ, ನಿಮಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಧೈರ್ಯಶಾಲಿ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 15, 2025 12:34 PM
Latest Videos

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
