Video: ಭಾರತದೊಳಗೆ ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್

Updated on: May 15, 2025 | 12:36 PM

ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗದಿದ್ದರೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್​ನಲ್ಲಿ ಬಿದ್ದ ಶೆಲ್​ಗಳನ್ನು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್​ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ. ನಾನು ಕೂಡ ರಕ್ಷಣಾ ಸಚಿವರಾಗುವ ಮೊದಲು ಭಾರತದ ನಾಗರಿಕ, ನಿಮಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಧೈರ್ಯಶಾಲಿ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ ಎಂದರು.

ಶ್ರೀನಗರ, ಮೇ 15: ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗದಿದ್ದರೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್​ನಲ್ಲಿ ಬಿದ್ದ ಶೆಲ್​ಗಳನ್ನು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್​ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ. ನಾನು ಕೂಡ ರಕ್ಷಣಾ ಸಚಿವರಾಗುವ ಮೊದಲು ಭಾರತದ ನಾಗರಿಕ, ನಿಮಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಧೈರ್ಯಶಾಲಿ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 15, 2025 12:34 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More