Video: ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ

|

Updated on: Mar 16, 2025 | 11:31 AM

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿರುವ ಕಮಲಾ ರಾಜ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸಾಗಿಸಲು ಹರಸಾಹಸ ಪಡುವಂತಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆರಿಗೆ ವಾರ್ಡ್‌ನಲ್ಲಿದ್ದವರು ಸೇರಿದಂತೆ ಇಡೀ ಆಸ್ಪತ್ರೆಯ ಸುಮಾರು 150 ರೋಗಿಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಎರಡು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಿ, ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ.

ಗ್ವಾಲಿಯರ್, ಮಾರ್ಚ್​ 16: ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿರುವ ಕಮಲಾ ರಾಜ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸಾಗಿಸಲು ಹರಸಾಹಸ ಪಡುವಂತಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆರಿಗೆ ವಾರ್ಡ್‌ನಲ್ಲಿದ್ದವರು ಸೇರಿದಂತೆ ಇಡೀ ಆಸ್ಪತ್ರೆಯ ಸುಮಾರು 150 ರೋಗಿಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಎರಡು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಿ, ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ