Loading video

Video: ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ

|

Updated on: Feb 19, 2025 | 11:19 AM

ದೆಹಲಿಯ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಎರಡನೇ ಮಹಡಿಯಿಂದ ಕೆಳಗೆ ಹಾರಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಕಿಯು ಇಡೀ ಕಟ್ಟಡವನ್ನು ಆವರಿಸಿತ್ತು, ಒಳಗೆ ಯಾರಿದ್ದಾರೆ ಎನ್ನುವ ಮಾಹಿತಿ ಇರಲಿಲ್ಲ, ಒಳಗೆ ಹೋಗಲು ಸಾಧ್ಯವಾಗದಷ್ಟು ಬೆಂಕಿ ಇತ್ತು. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿಯದೆ ಬೇರೆ ದಾರಿ ಇರಲಿಲ್ಲ.

ದೆಹಲಿಯ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಎರಡನೇ ಮಹಡಿಯಿಂದ ಕೆಳಗೆ ಹಾರಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಕಿಯು ಇಡೀ ಕಟ್ಟಡವನ್ನು ಆವರಿಸಿತ್ತು, ಒಳಗೆ ಯಾರಿದ್ದಾರೆ ಎನ್ನುವ ಮಾಹಿತಿ ಇರಲಿಲ್ಲ, ಒಳಗೆ ಹೋಗಲು ಸಾಧ್ಯವಾಗದಷ್ಟು ಬೆಂಕಿ ಇತ್ತು. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿಯದೆ ಬೇರೆ ದಾರಿ ಇರಲಿಲ್ಲ. ಆರು ಮಂದಿಯನ್ನು ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ