Video: ಪ್ರಧಾನಿ ಮೋದಿ ರೋಡ್​ಶೋ ಸ್ಥಳದಿಂದ ಕೇವಲ 50 ಮೀ. ಅಂತರದಲ್ಲಿ ಅಗ್ನಿ ಅವಘಡ

Edited By:

Updated on: Apr 14, 2024 | 9:00 PM

ಮಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದೆ. ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ.

ಮಂಗಳೂರು, ಏಪ್ರಿಲ್​ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಪಕ್ಕದಲ್ಲೇ ಅಗ್ನಿ ಅವಘಡ (fire accident) ಸಂಭವಿಸಿದೆ. ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಧಾನಿ ಮೋದಿ ರೋಡ್ ಶೋನಿಂದ ಕೇವಲ 50 ಮೀಟರ್ ಅಂತರದಲ್ಲಿ ಅವಘಡ ಸಂಭವಿಸಿದ್ದು, ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿಯನ್ನು ನಂದಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us