Video: ತೆಲಂಗಾಣದ ಮಂಚಿರ್ಯಾಲದಲ್ಲಿ ಭೀಕರ ರಸ್ತೆ ಅಪಘಾತ, ವಿಡಿಯೋ ಇಲ್ಲಿದೆ

Updated on: Dec 09, 2025 | 7:38 AM

ತೆಲಂಗಾಣದ ಮಂಚಿರ್ಯಾಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ಮಂಚಿರ್ಯಾಲ ಜಿಲ್ಲಾ ಕೇಂದ್ರದ ಬಳಿ ಇರುವ ಫ್ಲೈ ಓವರ್ ಮೇಲೆ ವೇಗವಾಗಿ ಬಂದ ಬೈಕ್ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕೊಂಡಪರ್ತಿ ಸಂದೀಪ್ (29) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಿಟ್ಟಪೆಲ್ಲಿ ಸುಮನ್ (26) ಎಂಬ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ವಾಹನಗಳನ್ನು ವೇಗವಾಗಿ ಓಡಿಸುವುದರಿಂದ ಎಂಥಾ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಇದೊಂದು ಸಾಕ್ಷಿ.

ಮಂಚಿರ್ಯಾಲ, ಡಿಸೆಂಬರ್ 09: ತೆಲಂಗಾಣದ ಮಂಚಿರ್ಯಾಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ಮಂಚಿರ್ಯಾಲ ಜಿಲ್ಲಾ ಕೇಂದ್ರದ ಬಳಿ ಇರುವ ಫ್ಲೈ ಓವರ್ ಮೇಲೆ ವೇಗವಾಗಿ ಬಂದ ಬೈಕ್ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕೊಂಡಪರ್ತಿ ಸಂದೀಪ್ (29) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಿಟ್ಟಪೆಲ್ಲಿ ಸುಮನ್ (26) ಎಂಬ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ವಾಹನಗಳನ್ನು ವೇಗವಾಗಿ ಓಡಿಸುವುದರಿಂದ ಎಂಥಾ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಇದೊಂದು ಸಾಕ್ಷಿ.