Video: ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು

Updated on: Apr 11, 2025 | 7:37 AM

ಹಾಟ್ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಟಾಗಿ ವ್ಯಕ್ತಿಯೊಬ್ಬ ಮೇಲಿನ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಥ್ರಿಲ್ಲಿಂಗ್ ಹಾಟ್ ಏರ್ ಬಲೂನ್ ರೈಡ್ ಮನಾಲಿ, ಹಿಮಾಚಲ ಪ್ರದೇಶ, ಹಂಪಿ, ಗೋವಾ ಸೇರಿದಂತೆ ಸಾಕಷ್ಟು ಕಡೆ ಇದೆ. ಕೋಟಾ ರಸ್ತೆಯಲ್ಲಿರುವ ಖೇಲ್ ಸಂಕುಲ್‌ನಲ್ಲಿ ರೈಡ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಪ್ರಾಣಬಿಟ್ಟಿದ್ದಾರೆ.

ರಾಜಸ್ಥಾನ, ಏಪ್ರಿಲ್ 11: ಹಾಟ್ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಟಾಗಿ ವ್ಯಕ್ತಿಯೊಬ್ಬ ಮೇಲಿನ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಥ್ರಿಲ್ಲಿಂಗ್ ಹಾಟ್ ಏರ್ ಬಲೂನ್ ರೈಡ್ ಮನಾಲಿ, ಹಿಮಾಚಲ ಪ್ರದೇಶ, ಹಂಪಿ, ಗೋವಾ ಸೇರಿದಂತೆ ಸಾಕಷ್ಟು ಕಡೆ ಇದೆ. ಕೋಟಾ ರಸ್ತೆಯಲ್ಲಿರುವ ಖೇಲ್ ಸಂಕುಲ್‌ನಲ್ಲಿ ರೈಡ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಪ್ರಾಣಬಿಟ್ಟಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More