Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ

Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ

ನಯನಾ ರಾಜೀವ್
|

Updated on:Apr 09, 2025 | 3:07 PM

ಕಚ್ಚಿದ್ದಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ಬೀದಿ ನಾಯಿಯನ್ನು ನಿರ್ದಯವಾಗಿ ಗುಂಡು ಹಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಕಾರ್ಯಪ್ರವೃತ್ತರಾಗಿ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಆ ಬೀದಿ ನಾಯಿ ಹುಚ್ಚು ಹಿಡಿದಿದ್ದು, ಇತ್ತೀಚಿನ ದಿನಗಳಲ್ಲಿ ಹಲವಾರು ಜನರನ್ನು ಕಚ್ಚಿದೆ. ಕೋಪದ ಭರದಲ್ಲಿ, ಆರೋಪಿಯು ತನ್ನ ಪರವಾನಗಿ ಪಡೆದ ಬಂದೂಕಿನಿಂದ ನಾಯಿಗೆ ಗುಂಡು ಹಾರಿಸಿದ್ದಾನೆಂದು ತಿಳಿಸಿದ್ದಾರೆ.

ರಾಂಚಿ, ಏಪ್ರಿಲ್ 09: ಕಚ್ಚಿದ್ದಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ಬೀದಿ ನಾಯಿಯನ್ನು ನಿರ್ದಯವಾಗಿ ಗುಂಡು ಹಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಕಾರ್ಯಪ್ರವೃತ್ತರಾಗಿ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಆ ಬೀದಿ ನಾಯಿ ಹುಚ್ಚು ಹಿಡಿದಿದ್ದು, ಇತ್ತೀಚಿನ ದಿನಗಳಲ್ಲಿ ಹಲವಾರು ಜನರನ್ನು ಕಚ್ಚಿದೆ. ಕೋಪದ ಭರದಲ್ಲಿ, ಆರೋಪಿಯು ತನ್ನ ಪರವಾನಗಿ ಪಡೆದ ಬಂದೂಕಿನಿಂದ ನಾಯಿಗೆ ಗುಂಡು ಹಾರಿಸಿದ್ದಾನೆಂದು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 09, 2025 03:07 PM