Video: ಗುಜರಾತ್ನ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ
ಗುಜರಾತ್ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.ದೂರದಿಂದಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಗೋಚರಿಸುತ್ತಿದ್ದು, ಕೈಗಾರಿಕಾ ಪ್ರದೇಶದಲ್ಲಿ ಭೀತಿ ಸೃಷ್ಟಿಯಾಗಿದೆ.ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಭರೂಚ್, ಸೆಪ್ಟೆಂಬರ್ 14: ಗುಜರಾತ್ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.ದೂರದಿಂದಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಗೋಚರಿಸುತ್ತಿದ್ದು, ಕೈಗಾರಿಕಾ ಪ್ರದೇಶದಲ್ಲಿ ಭೀತಿ ಸೃಷ್ಟಿಯಾಗಿದೆ.ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

