Video: ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್ಪ್ರೆಸ್ ರೈಲು
ಬೋದ್ವಡ್ ರೈಲ್ವೆ ನಿಲ್ದಾಣದ ಸಮೀಪ ಮುಂಬೈ-ಅಮರಾವತಿ ಎಕ್ಸ್ಪ್ರೆಸ್ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ರೈಲ್ವೆ ಕ್ರಾಸಿಂಗ್ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು. ಆಗ ರೈಲು ಲಾರಿಗೆಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಥವಾ ರೈಲಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಾರ್ಗದಲ್ಲಿ 6 ಗಂಟೆಗಳ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಮುಂಬೈ, ಮಾರ್ಚ್ 14: ಬೋದ್ವಡ್ ರೈಲ್ವೆ ನಿಲ್ದಾಣದ ಸಮೀಪ ಮುಂಬೈ-ಅಮರಾವತಿ ಎಕ್ಸ್ಪ್ರೆಸ್ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ರೈಲ್ವೆ ಕ್ರಾಸಿಂಗ್ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು. ಆಗ ರೈಲು ಲಾರಿಗೆಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಥವಾ ರೈಲಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಾರ್ಗದಲ್ಲಿ 6 ಗಂಟೆಗಳ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

