Video: ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು

Updated on: Mar 14, 2025 | 3:04 PM

ಬೋದ್​ವಡ್ ರೈಲ್ವೆ ನಿಲ್ದಾಣದ ಸಮೀಪ ಮುಂಬೈ-ಅಮರಾವತಿ ಎಕ್ಸ್​ಪ್ರೆಸ್​ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ರೈಲ್ವೆ ಕ್ರಾಸಿಂಗ್​ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು. ಆಗ ರೈಲು ಲಾರಿಗೆಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಥವಾ ರೈಲಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಾರ್ಗದಲ್ಲಿ 6 ಗಂಟೆಗಳ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಮುಂಬೈ, ಮಾರ್ಚ್​ 14: ಬೋದ್​ವಡ್ ರೈಲ್ವೆ ನಿಲ್ದಾಣದ ಸಮೀಪ ಮುಂಬೈ-ಅಮರಾವತಿ ಎಕ್ಸ್​ಪ್ರೆಸ್​ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ರೈಲ್ವೆ ಕ್ರಾಸಿಂಗ್​ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು. ಆಗ ರೈಲು ಲಾರಿಗೆಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಥವಾ ರೈಲಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಾರ್ಗದಲ್ಲಿ 6 ಗಂಟೆಗಳ ಕಾಲ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More