Video: ಒಡಿಶಾ ರೈಲು ದುರಂತ: ಎದೆ ಝಲ್ ಎನಿಸುತ್ತೆ ಏರಿಯಾಲ್ ವೀವ್ ದೃಶ್ಯ
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದ್ದು, ಘಟನೆಯಲ್ಲಿ 747 ಜನರಿಗೆ ಗಾಯಗಳಾಗಿವೆ.
ಒಡಿಶಾ: ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತ (Train Accident) ದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದ್ದು, ಘಟನೆಯಲ್ಲಿ 747 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೂಡ್ಸ್ ರೈಲಿಗೆ ಕೋಡಮಂಡಲ್ ಎಕ್ಸ್ಪ್ರೆಸ್ ಟ್ರೈನ್ ಡಿಕ್ಕಿ ಹೊಡೆದಿದ್ದು, ಪಕ್ಕದ ಹಳಿ ಮೇಲೆ ಬಿದ್ದಿದೆ. ಇದೇ ವೇಳೆ ಅದೇ ಟ್ರ್ಯಾಕ್ನಲ್ಲಿ ಬಂದ ಬೆಂಗಳೂರು ಹೌರಾ ಎಕ್ಸ್ಪ್ರೆಸ್ ರೈಲು ಬಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೋರಮಂಡಲ್ ಎಕ್ಸ್ಪ್ರೆಸ್ ಟ್ರೈನ್ನಲ್ಲಿದ್ದ ಜನರು ಮೃತಪಟ್ಟಿದ್ದಾರೆ. ರೈಲು ಅಪಘಾತ ಪ್ರಕರಣದ ಎದೆ ಝಲ್ ಎನಿಸೋ ಏರಿಯಾಲ್ ವೀವ್ ದೃಶ್ಯ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

