ಅಭಿಷೇಕ್-ಅವಿವಾ ಮದುವೆಗಾಗಿ ಸಿನಿಮಾ ಮಾದರಿ ಸೆಟ್ಗಳ ನಿರ್ಮಾಣ, ಭರ್ಜರಿ ತಯಾರಿ
Abhishek-Aviva: ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ್ಪ ವಿವಾಹ ಜೂನ್ 5 ರಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಮದುವೆ ತಯಾರಿ ಭರ್ಜರಿಯಾಗಿ ನಡೆದಿದ್ದು, ಇಲ್ಲಿದೆ ವಿಡಿಯೋ.
ಅಂಬರೀಶ್-ಸುಮಲತಾ (Ambareesh-Sumalatha) ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh) ಅವರು ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿಡಪ್ಪ ಪುತ್ರಿ ಅವಿವಾ ಬಿಡಪ್ಪ (Aviva Bidappa) ಅವರನ್ನು ವಿವಾಹವಾಗುತ್ತಿದ್ದಾರೆ. ಜೂನ್ 05 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ಭಾರಿ ಅದ್ಧೂರಿಯಾಗಿ ಮದುವೆ ನಡೆಯಲಿದ್ದು, ಅದ್ಧೂರಿ ತಯಾರಿಗಳು ನಡೆಯುತ್ತಿವೆ. ಸಿನಿಮಾ ಮಾದರಿಯ ಸೆಟ್ಗಳನ್ನು ಮದುವೆಗಾಗಿ ಹಾಕಲಾಗುತ್ತಿದೆ. ಮದುವೆ ತಯಾರಿ ಹೇಗಿದೆ? ಇಲ್ಲಿದೆ ನೋಡಿ ವಿಡಿಯೋ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

