ಅಭಿಷೇಕ್-ಅವಿವಾ ಮದುವೆಗಾಗಿ ಸಿನಿಮಾ ಮಾದರಿ ಸೆಟ್​ಗಳ ನಿರ್ಮಾಣ, ಭರ್ಜರಿ ತಯಾರಿ

Updated on: Jun 05, 2023 | 8:00 AM

Abhishek-Aviva: ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ್ಪ ವಿವಾಹ ಜೂನ್ 5 ರಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಮದುವೆ ತಯಾರಿ ಭರ್ಜರಿಯಾಗಿ ನಡೆದಿದ್ದು, ಇಲ್ಲಿದೆ ವಿಡಿಯೋ.

ಅಂಬರೀಶ್-ಸುಮಲತಾ (Ambareesh-Sumalatha) ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh) ಅವರು ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿಡಪ್ಪ ಪುತ್ರಿ ಅವಿವಾ ಬಿಡಪ್ಪ (Aviva Bidappa) ಅವರನ್ನು ವಿವಾಹವಾಗುತ್ತಿದ್ದಾರೆ. ಜೂನ್ 05 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ಭಾರಿ ಅದ್ಧೂರಿಯಾಗಿ ಮದುವೆ ನಡೆಯಲಿದ್ದು, ಅದ್ಧೂರಿ ತಯಾರಿಗಳು ನಡೆಯುತ್ತಿವೆ. ಸಿನಿಮಾ ಮಾದರಿಯ ಸೆಟ್​ಗಳನ್ನು ಮದುವೆಗಾಗಿ ಹಾಕಲಾಗುತ್ತಿದೆ. ಮದುವೆ ತಯಾರಿ ಹೇಗಿದೆ? ಇಲ್ಲಿದೆ ನೋಡಿ ವಿಡಿಯೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More