ಕರಿ ಹರಿಯುವ ವೇಳೆ ಅವಘಡ: ಹಲವರಿಗೆ ಕೊಂಬಿನಿಂದ ತಿವಿದ ಹೋರಿ, ವಿಡಿಯೋ ವೈರಲ್​​

ಕರಿ ಹರಿಯುವ ವೇಳೆ ಹಲವರಿಗೆ ಕೊಂಬಿನಿಂದ ಹೋರಿ ತಿವಿದು ಗಾಯಗೊಳಿಸಿದೆ. ಸ್ಥಳೀಯರು ಹೋರಿ ತಿವಿಯುವ ವಿಡಿಯೋ ಮಾಡಿದ್ದು, ವೈರಲ್​ ಆಗಿದೆ.

ಕರಿ ಹರಿಯುವ ವೇಳೆ ಅವಘಡ: ಹಲವರಿಗೆ ಕೊಂಬಿನಿಂದ ತಿವಿದ ಹೋರಿ, ವಿಡಿಯೋ ವೈರಲ್​​
|

Updated on: Jun 10, 2023 | 8:11 PM

ವಿಜಯಪುರ: ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕರ್ನಾಟಕ ಭಾಗದ ರೈತರು ಕಾರ ಹುಣ್ಣಿಮೆ (Kara Hunnime) ಯನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದಂದು ಕರಿ ಹರಿಯುವ ಸ್ಪರ್ಧೆಯನ್ನು ಸಹ ಆಯೋಜನೆ ಮಾಡಲಾಗುತ್ತದೆ. ಈ ವೇಳೆ ಆಕಸ್ಮಿಕ ಅವಘಡಗಳು ಸಂಭವಿಸುತ್ತವೆ. ಸದ್ಯ ಅಂತಹದ್ದೇ ಒಂದು ಅವಘಡ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ನಡೆದಿದೆ. ಕರಿ ಹರಿಯುವ ವೇಳೆ ಹಲವರಿಗೆ ಕೊಂಬಿನಿಂದ ಹೋರಿ ತಿವಿದು ಗಾಯಗೊಳಿಸಿದೆ. ಸ್ಥಳೀಯರು ಹೋರಿ ತಿವಿಯುವ ವಿಡಿಯೋ ಮಾಡಿದ್ದು, ವೈರಲ್​ ಆಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ