ಪತ್ನಿ ಮಿಲನಾಗೆ ಡ್ಯಾನ್ಸ್ ಸ್ಟೆಪ್ಸ್ ಹೇಳಿಕೊಟ್ಟ ಪತಿ ಡಾರ್ಲಿಂಗ್ ಕೃಷ್ಣ: ವಿಡಿಯೋ ವೈರಲ್
ಮಿಲನಾ ನಾಗರಾಜ್ಗೆ ಡ್ಯಾನ್ಸ್ ಸ್ಟೆಪ್ಸ್ ಹೇಳಿಕೊಡುತ್ತಿರುವ ವಿಡಿಯೋವನ್ನು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.
‘ಲವ್ ಮಾಕ್ಟೇಲ್’ ಚಿತ್ರದ ಮೂಲಕ ನಟ ಡಾರ್ಲಿಂಗ್ ಕೃಷ್ಣ (Darling Krishna) ಹಾಗೂ ನಟಿ ಮಿಲನಾ ನಾಗರಾಜ್ (Milana Nagaraj) ಒಟ್ಟಿಗೆ ನಟಿಸಿ ಅಭಿಮಾನಿಗಳ ಮನಸ್ಸು ಗೆದಿದ್ದರು. ಬಳಿಕ ಇಬ್ಬರೂ ಮದುವೆಯಾಗಿ ಸ್ಯಾಂಡಲ್ವುಡ್ನ್ ಕ್ಯೂಟ್ ಜೋಡಿಗಳಲ್ಲಿ ಒಂದೆನಿಸಿಕೊಂಡರು. ಇತ್ತೀಚೆಗೆ ದಂಪತಿ ಹೊಸ ಮನೆ ಕೂಡ ಖರೀದಿಸಿದ್ದರು. ಸದ್ಯ ಮಿಲನಾ ನಾಗರಾಜ್ಗೆ ಡಾರ್ಲಿಂಗ್ ಕೃಷ್ಣ ಡ್ಯಾನ್ಸ್ ಸ್ಟೆಪ್ಸ್ ಹೇಳಿಕೊಟಿದ್ದಾರೆ. ಈ ವಿಡಿಯೋವನ್ನು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos