ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ವಿಡಿಯೋ ಲಭ್ಯವಾಗಿದೆ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ವಿಡಿಯೋ ಲಭ್ಯವಾಗಿದೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Aug 20, 2022 | 2:04 PM

ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಕೊಡಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರೆವೀಕ್ಷಣೆಗಾಗಿ ಕೊಡಗು ಜಿಲ್ಲೆ ಪ್ರವಾಸಕ್ಕೆ ತೆರಳಿದ್ದಾಗ ಕುಶಾಲನಗರದ ಗುಡ್ಡೆ ಹೊಸರೂರಿನಲ್ಲಿ ವ್ಯಕ್ತಿಯೊಬ್ಬ ಅವರ ಕಾರಿನತ್ತ ಮೊಟ್ಟೆ ಎಸೆದಿದ್ದು ಮತ್ತು ಅಲ್ಲಿದ್ದ ಪೊಲೀಸರು ಅವನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಕೆಮೆರಾವೊಂದರಲ್ಲಿ ಸೆರೆಯಾಗಿದೆ ಮಾರಾಯ್ರೇ. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಾಲ ಸೃಷ್ಟಿಸಿದೆ ಮತ್ತು ಸರ್ಕಾರ ಸಿದ್ದರಾಮಯ್ಯನವರ ಭದ್ರತೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

Published on: Aug 20, 2022 01:58 PM