ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

Updated on: Dec 31, 2025 | 9:28 PM

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು.

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ