ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದ ಯುವಕ: ವಿಡಿಯೋ ವೈರಲ್
ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್ ಸೇದಿ ಪುಂಡಾಟ ಮಾಡಿರುವಂತಹ ಘಟನೆ ನಡೆದಿದೆ.
ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್ (cigarettes) ಸೇದಿ ಪುಂಡಾಟ ಮಾಡಿರುವಂತಹ ಘಟನೆ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್ ಸೇದಿದ್ದು, ಈ ಬಗ್ಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದಕ್ಕೆ ಅವರಿಗೆ ಅವಾಜ್ ಹಾಕಿದ್ದಾನೆ. ಸದ್ಯ ಯುವಕನ ಪುಂಡಾಟದ ವಿಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

