ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್​ ಸೇದಿ ಪುಂಡಾಟ ಮೆರೆದ ಯುವಕ: ವಿಡಿಯೋ ವೈರಲ್​

Edited By:

Updated on: Jan 13, 2023 | 10:16 PM

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್​ ಸೇದಿ ಪುಂಡಾಟ ಮಾಡಿರುವಂತಹ ಘಟನೆ ನಡೆದಿದೆ. 

ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್ (cigarettes)​ ಸೇದಿ ಪುಂಡಾಟ ಮಾಡಿರುವಂತಹ ಘಟನೆ ನಡೆದಿದೆ.  ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಸಿಗರೇಟ್​ ಸೇದಿದ್ದು, ಈ ಬಗ್ಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದಕ್ಕೆ ಅವರಿಗೆ ಅವಾಜ್ ಹಾಕಿದ್ದಾನೆ. ಸದ್ಯ ಯುವಕನ ಪುಂಡಾಟದ ವಿಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
TV9 Web

TV9 Kannada

Read More