Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

Updated on: Dec 26, 2024 | 8:46 AM

ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡು 38 ಮಂದಿ ಸಾವನ್ನಪ್ಪಿದ್ದಾರೆ. ವಿಮಾನದ ಅಪಘಾತದ ಸಂದರ್ಭದ ಅಂತಿಮ ಕ್ಷಣದ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿದ್ದಾರೆ. ವಿಮಾನವು ವೇಗವಾಗಿ ಕೆಳಗೆ ಹೋಗುತ್ತಿದ್ದಾಗ ದೇವರನ್ನು ಪ್ರಾರ್ಥಿಸುವುದನ್ನು ಕೇಳಬಹುದು. ಎಲ್ಲರೂ ಆಕ್ಸಿಜನ್ ಮಾಸ್ಕ್​ಗಳನ್ನು ಧರಿಸಿದ್ದರು. ವಿಮಾನವು ಅಜರ್ಬೈಜಾನಿ ರಾಜಧಾನಿ ಬಾಕುದಿಂದ ಕ್ಯಾಸ್ಪಿಯನ್‌ನ ಪಶ್ಚಿಮ ತೀರದಲ್ಲಿರುವ ದಕ್ಷಿಣ ರಷ್ಯಾದ ಚೆಚೆನ್ಯಾದ ಗ್ರೋಜ್ನಿ ನಗರಕ್ಕೆ ಹಾರುತ್ತಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 26, 2024 08:08 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More