Video: ಕ್ರಿಸ್ಮಸ್ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯ ಹಾದಿಯನ್ನು ತೋರಿಸಲಿ ಎಂದ ಪ್ರಧಾನಿ ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಬಲಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ