Video: ಮೋದಿ, ಮೋದಿ ಎಂದು ಜೈಕಾರ ಹಾಕಿ ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಪ್ರಧಾನಿ ನರೇಂದ್ರ ಮೋದಿ ಥೈಲ್ಯಾಂಡ್ ಹಾಗೂ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದು, ಬ್ಯಾಂಕಾಗ್ಗೆ ಬಂದಿಳಿದಿದ್ದಾರೆ. ಅವರನ್ನು ಮೋದಿ ಮೋದಿ ಎಂದು ಜೈಖಾರ ಹಾಕುತ್ತಾ ಬ್ಯಾಂಕಾಂಕ್ ಜನತೆ ಬರಮಾಡಿಕೊಂಡಿದೆ. ಪ್ರಧಾನಿ ಮೋದಿ ಅವರು ಬ್ಯಾಂಕಾಕ್‌ನಲ್ಲಿ ಪ್ರಧಾನಿ ಪಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಅಲ್ಲಿ ವ್ಯಾಪಾರ ವಿಷಯಗಳ ಕುರಿತು ಪ್ರಮುಖ ಚರ್ಚೆಗಳು ನಡೆಯಬಹುದು. ಏಪ್ರಿಲ್ 4, 2025 ರಂದು ನಡೆಯಲಿರುವ 6 ನೇ BIMSTEC ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಥೈಲ್ಯಾಂಡ್ 6 ನೇ BIMSTEC ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿದೆ.
ಬ್ಯಾಂಕಾಕ್, ಏಪ್ರಿಲ್ 03: ಪ್ರಧಾನಿ ನರೇಂದ್ರ ಮೋದಿ ಥೈಲ್ಯಾಂಡ್ ಹಾಗೂ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದು, ಬ್ಯಾಂಕಾಗ್ಗೆ ಬಂದಿಳಿದಿದ್ದಾರೆ. ಅವರನ್ನು ಮೋದಿ ಮೋದಿ ಎಂದು ಜೈಖಾರ ಹಾಕುತ್ತಾ ಬ್ಯಾಂಕಾಂಕ್ ಜನತೆ ಬರಮಾಡಿಕೊಂಡಿದೆ. ಪ್ರಧಾನಿ ಮೋದಿ ಅವರು ಬ್ಯಾಂಕಾಕ್‌ನಲ್ಲಿ ಪ್ರಧಾನಿ ಪಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಅಲ್ಲಿ ವ್ಯಾಪಾರ ವಿಷಯಗಳ ಕುರಿತು ಪ್ರಮುಖ ಚರ್ಚೆಗಳು ನಡೆಯಬಹುದು. ಏಪ್ರಿಲ್ 4, 2025 ರಂದು ನಡೆಯಲಿರುವ 6 ನೇ BIMSTEC ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಥೈಲ್ಯಾಂಡ್ 6 ನೇ BIMSTEC ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos