Video: ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ದೇವರಂತೆ ರಕ್ಷಿಸಿದ ರೈಲ್ವೆ ಭದ್ರತಾ ಸಿಬ್ಬಂದಿ
ಮುಂಬೈನ ಬೊರಿವಲಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಬೀಳಲಾಗಿದ್ದ ಮಹಿಳೆಯನ್ನು ರೈಲ್ವೆ ಭದ್ರತಾ ಸಿಬ್ಬಂದಿ ದೇವರಂತೆ ಬಂದು ರಕ್ಷಿಸಿದ್ದಾರೆ. ಇಳಿಯಲು ಯತ್ನಿಸುತ್ತಿದ್ದಾಗ ಸಮತೋಲನ ತಪ್ಪಿ ಬಿದ್ದಿದ್ದ ಮಹಿಳೆಯೊಬ್ಬರು ರೈಲು ಹಾಗೂ ಪ್ಲಾಟ್ಫಾರಂನಲ್ಲಿ ಸಿಲುಕಿಕೊಂಡರು. ಕೂಡಲೇ ರೈಲ್ವೆ ಭದ್ರತಾ ಸಿಬ್ಬಂದಿ ಅಲ್ಲಿಗೆ ಧಾವಿಸಿ ಮಹಿಳೆಯನ್ನು ಕಾಪಾಡಿದ್ದಾರೆ.
ಮುಂಬೈ, ಮಾರ್ಚ್ 9: ಮುಂಬೈನ ಬೊರಿವಲಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಬೀಳಲಾಗಿದ್ದ ಮಹಿಳೆಯನ್ನು ರೈಲ್ವೆ ಭದ್ರತಾ ಸಿಬ್ಬಂದಿ ದೇವರಂತೆ ಬಂದು ರಕ್ಷಿಸಿದ್ದಾರೆ. ಇಳಿಯಲು ಯತ್ನಿಸುತ್ತಿದ್ದಾಗ ಸಮತೋಲನ ತಪ್ಪಿ ಬಿದ್ದಿದ್ದ ಮಹಿಳೆಯೊಬ್ಬರು ರೈಲು ಹಾಗೂ ಪ್ಲಾಟ್ಫಾರಂನಲ್ಲಿ ಸಿಲುಕಿಕೊಂಡರು. ಕೂಡಲೇ ರೈಲ್ವೆ ಭದ್ರತಾ ಸಿಬ್ಬಂದಿ ಅಲ್ಲಿಗೆ ಧಾವಿಸಿ ಮಹಿಳೆಯನ್ನು ಕಾಪಾಡಿದ್ದಾರೆ.
ಘಟನೆಯ ವೀಡಿಯೊವನ್ನು ರೈಲ್ವೆ ಸಚಿವಾಲಯವು ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, ಪ್ರಯಾಣಿಕರು ರೈಲು ಚಲಿಸುತ್ತಿರುವಾಗ ಹತ್ತಲೂ ಬಾರದು, ಇಳಿಯಲೂ ಬಾರದು ಎಂದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 09, 2025 12:13 PM