Video: ಪ್ರೇಯಸಿ ಮನೆಯ ಬಾಲ್ಕನಿಯಿಂದ ಅರೆಬರೆ ಬಟ್ಟೆಯಲ್ಲಿ ಕೆಳಗೆ ಹಾರಿದ ಪ್ರಿಯಕರ

Updated on: Jun 05, 2025 | 12:42 PM

ವ್ಯಕ್ತಿಯೊಬ್ಬ ವಿವಾಹಿತ ಪ್ರೇಯಸಿ ಮನೆಯ ಬಾಲ್ಕಿನಿಯಿಂದ ಅರೆನಗ್ನ ಸ್ಥಿತಿಯಲ್ಲಿ ಕೆಳಗೆ ಹಾರಿರುವ ವಿಡಿಯೋ ವೈರಲ್ ಆಗುತ್ತಿದೆ. ಆತನ ಪ್ರೇಯಸಿಗೆ ಆಗಲೇ ಮದುವೆಯಾಗಿತ್ತು, ವಿವಾಹೇತರ ಸಂಬಂಧ ಹೊಂದಿದ್ದರು. ಯಾವುದೇ ಸೂಚನೆ ಇಲ್ಲದೆ ಆಕೆಯ ಗಂಡ ಮನೆಗೆ ಬಂದಿದ್ದು, ಆತನಿಂದ ತಪ್ಪಿಸಿಕೊಳ್ಳಲು ಈ ವ್ಯಕ್ತಿ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ.

ವ್ಯಕ್ತಿಯೊಬ್ಬ ವಿವಾಹಿತ ಪ್ರೇಯಸಿ ಮನೆಯ ಬಾಲ್ಕಿನಿಯಿಂದ  ಅರೆಬರೆ ಬಟ್ಟೆಯಲ್ಲಿ ಕೆಳಗೆ ಹಾರಿರುವ ವಿಡಿಯೋ ವೈರಲ್ ಆಗುತ್ತಿದೆ. ಆತನ ಪ್ರೇಯಸಿಗೆ ಆಗಲೇ ಮದುವೆಯಾಗಿತ್ತು, ವಿವಾಹೇತರ ಸಂಬಂಧ ಹೊಂದಿದ್ದರು. ಯಾವುದೇ ಸೂಚನೆ ಇಲ್ಲದೆ ಆಕೆಯ ಗಂಡ ಮನೆಗೆ ಬಂದಿದ್ದು, ಆತನಿಂದ ತಪ್ಪಿಸಿಕೊಳ್ಳಲು ಈ ವ್ಯಕ್ತಿ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ಕೆಲವರು ಈ ವಿಚಾರವನ್ನು ತಮಾಷೆಯಾಗಿ ತೆಗೆದುಕೊಂಡಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಪ್ರತಿಕ್ರಿಯಿಸಿದ್ದಾರೆ.ಮೊದಲು ಬಾಲ್ಕನಿಯ ಸರಳುಗಳನ್ನು ಹಿಡಿದು ನೇತಾಡಿದ್ದಾರೆ. ಬಳಿಕ ಕೆಳಗೆ ಹಾರಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jun 05, 2025 12:42 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More