Video: ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ

Updated on: Apr 30, 2025 | 11:31 AM

ಚಿರತೆಯೊಂದು ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿರತೆಯೊಂದು ನೇರವಾಗಿ ಪೊಲೀಸ್​ ಠಾಣೆಯೊಳಗೆ ಬಂದಿತ್ತು. ಯಾರಿಗಾದರೂ ಚಿರತೆ ನೋಡಿದಾಗ ಒಮ್ಮೆಲೆ ನಡುಕ ಹುಟ್ಟುತ್ತದೆ. ಆದರೆ ಅಲ್ಲಿದ್ದ ಪೊಲೀಸ್ ಅಧಿಕಾರಿಗಳು ಶಾಂತ ರೀತಿಯಿಂದ ವರ್ತಿಸಿದ ಕಾರಣ ಚಿರತೆ ಕೆಲವೇ ನಿಮಿಷಗಳಲ್ಲಿ ಬಂದ ದಾರಿಯಲ್ಲೇ ವಾಪಸ್ ಹೋಗಿದೆ.

ತಮಿಳುನಾಡು, ಏಪ್ರಿಲ್ 30: ಚಿರತೆಯೊಂದು ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿರತೆಯೊಂದು ನೇರವಾಗಿ ಪೊಲೀಸ್​ ಠಾಣೆಯೊಳಗೆ ಬಂದಿತ್ತು. ಯಾರಿಗಾದರೂ ಚಿರತೆ ನೋಡಿದಾಗ ಒಮ್ಮೆಲೆ ನಡುಕ ಹುಟ್ಟುತ್ತದೆ. ಆದರೆ ಅಲ್ಲಿದ್ದ ಪೊಲೀಸ್ ಅಧಿಕಾರಿಗಳು ಶಾಂತ ರೀತಿಯಿಂದ ವರ್ತಿಸಿದ ಕಾರಣ ಚಿರತೆ ಕೆಲವೇ ನಿಮಿಷಗಳಲ್ಲಿ ಬಂದ ದಾರಿಯಲ್ಲೇ ವಾಪಸ್ ಹೋಗಿದೆ. ಇಡೀ ಘಟನೆ ಪೊಲೀಸ್ ಠಾಣೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 30, 2025 11:30 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More