Video: ಕಳ್ಳನ ಹಿಡಿಯಲು ಇಡೀ ಊರಿಗೂರೇ ಬಂದಿದೆ ನೋಡಿ

Updated on: Jul 28, 2025 | 9:11 AM

ಕಳ್ಳನನ್ನು ಹಿಡಿಯಲು ಇಡೀ ಊರಿಗೂರೇ ಕಿತ್ತೆದ್ದು ಬಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ರಾಂಪುರದ ತಿನ್ ವಾಲಿ ಮಸೀದಿ ಮೊಹಲ್ಲಾದಲ್ಲಿ ಗ್ರಾಮಸ್ಥರ ಗುಂಪೊಂದು ಕಳ್ಳನನ್ನು ಹಿಡಿಯಲು ಆತನ ಹಿಂದೆ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಳ್ಳ ಜನರ ಮೇಲೆ ಪಿಸ್ತೂಲ್​ನಿಂದ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು.

ರಾಂಪುರ, ಜುಲೈ 28: ಕಳ್ಳನನ್ನು ಹಿಡಿಯಲು ಇಡೀ ಊರಿಗೂರೇ ಕಿತ್ತೆದ್ದು ಬಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ರಾಂಪುರದ ತಿನ್ ವಾಲಿ ಮಸೀದಿ ಮೊಹಲ್ಲಾದಲ್ಲಿ ಗ್ರಾಮಸ್ಥರ ಗುಂಪೊಂದು ಕಳ್ಳನನ್ನು ಹಿಡಿಯಲು ಆತನ ಹಿಂದೆ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಳ್ಳ ಜನರ ಮೇಲೆ ಪಿಸ್ತೂಲ್​ನಿಂದ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಸುಮಾರು 50-70 ಜನರು ಕಳ್ಳನ ಹಿಂದೆ ಓಡುತ್ತಿರುವುದನ್ನು ಕಾಣಬಹುದು.ಕಳ್ಳ ಮನೆಗೆ ನುಗ್ಗಿದ್ದ, ಶಬ್ದ ಕೇಳಿ ಗ್ರಾಮಸ್ಥರು ಆತನನ್ನು ಸುತ್ತುವರೆಯಲು ಪ್ರಯತ್ನಿಸಿದರು, ಆಗ ಆತ ಜನರ ಎದುರು ಗುಂಡು ಹಾರಿಸುತ್ತಾ ಓಡಿ ಹೋಗಿದ್ದಾನೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More