AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ: ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಅರಳಿದ ತ್ರಿವರ್ಣ ಧ್ವಜ

Video: ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ: ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಅರಳಿದ ತ್ರಿವರ್ಣ ಧ್ವಜ

ಜಗದೀಶ ಬಿ.
| Edited By: |

Updated on: Aug 14, 2023 | 9:33 PM

Share

Independence Day: 76ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಹಾಗಾಗಿ ವಿಧಾನಸೌಧಕ್ಕೆ ವಿಶೇಷ ವಿದ್ಯುತ್​​ ದೀಪಾಲಂಕಾರ ಮಾಡಲಾಗಿದೆ. ಕೇಸರಿ, ಬಿಳಿ, ಹಸಿರು ಬಣ್ಣದ ವಿಶೇಷ ವಿದ್ಯುತ್ ದೀಪಾಲಂಕಾರದಲ್ಲಿ ತ್ರಿವರ್ಣ ಧ್ವಜ ಅರಳಿದೆ. ವಿಶೇಷ ದೀಪಾಲಂಕಾರ ಕಂಡು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಬೆಂಗಳೂರು, ಆಗಸ್ಟ್​ 14: 76ನೇ ಸ್ವಾತಂತ್ರ್ಯ ದಿನಾಚರಣೆಗೆ (Independence Day) ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಹಾಗಾಗಿ ಎಲ್ಲೆಡೆ ಹಬ್ಬದ ವಾತಾವರಣ ಶುರುವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಹಲವು ಕಟ್ಟಡಗಳನ್ನು ವಿಶೇಷ ವಿದ್ಯುತ್​​ ದೀಪಗಳಿಂದ ಅಲಂಕರಿಸಲಾಗುತ್ತದೆ. ಅದೇ ರೀತಿಯಾಗಿ ಸದ್ಯ  ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿದ್ದು, ಕೇಸರಿ, ಬಿಳಿ, ಹಸಿರು ಬಣ್ಣದ ವಿಶೇಷ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ವಿಧಾನಸೌಧದಲ್ಲಿ ಅರಳಿದ ತ್ರಿವರ್ಣ ಧ್ವಜವನ್ನು ಕಂಡು ಸಾರ್ವಜನಿಕರು ಕಂಣ್ತುಂಬಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More