Video: ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ.

Follow us
ಅಕ್ಷತಾ ವರ್ಕಾಡಿ
|

Updated on: Jun 19, 2024 | 4:51 PM

ತೆಲಂಗಾಣ: ಸಾಮಾನ್ಯವಾಗಿ ಮನೆಯಲ್ಲಿ ಸಾಕುವ ಬೆಕ್ಕು ,ನಾಯಿ ಮುಂತಾದ ಸಾಕು ಪ್ರಾಣಿಗಳು ತಮ್ಮ ಮಾತನ್ನು ಕೇಳಲು ಅವುಗಳನ್ನು ಪಳಗಿಸಿ ಅವುಗಳು ಅದ್ಭುತ ಕೌಶಲ್ಯ ಪ್ರದರ್ಶಿಸುವಂತೆ ಮಾಡುತ್ತಾರೆ. ಆದರೆ ಬೆಕ್ಕು ನಾಯಿಯಂತೆ ಮಾಲೀಕನ ಮಾತನ್ನು ಅನುಕರಿಸುವ, ಕೋಳಿಯನ್ನು ನೀವು ಎಲ್ಲಿಯಾದರೂ ನೋಡಿದ್ದೀರಾ? ಸಹಜವಾಗಿಯೇ ಇಂತಹ ದೃಶ್ಯಗಳು ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇಲ್ಲೊಬ್ಬ ಕೃಷಿಕ ಸಾಕಷ್ಟು ಕಡಕ್ ನಾಥ್ ಕೋಳಿ( ಕಪ್ಪು ಬಣ್ಣದ ಕೋಳಿ)ಯನ್ನು ಸಾಕುತ್ತಿದ್ದಾರೆ. ಅದರಲ್ಲಿ ಒಂದು ಕೋಳಿ ಮಾತ್ರ ಡಿಫರೆಂಟ್​​ ಆಗಿದ್ದು, ತನ್ನ ವಿಭಿನ್ನತೆಯಿಂದಲೇ ನೆಟ್ಟಿಗರ ಮನ ಗೆದ್ದಿದೆ.

ಈ ಕಡಕ್ ನಾಥ್ ಕೋಳಿ ಬಗ್ಗೆ ಅದರ ಮಾಲೀಕ ತೆಲಂಗಾಣದ ಲಕ್ಷ್ಮೀಪುರದ ಮಲ್ಲಾರೆಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈಗ ಎಲ್ಲರನ್ನು ನಿಬ್ಬೆರಗಾಗಿಸಿದೆ. ಮಲ್ಲಾರೆಡ್ಡಿ ಹೇಳಿದಂತೆ ಈ ಕೋಳಿ ಕೇಳುತ್ತದೆ ಮತ್ತು ಹಿಂದೆ-ಮುಂದೆ ಹೇಳಿದಂತೆ ಹೋಗುತ್ತದೆ. ಮಾಲಿಕನ ಮಾತು ಕೇಳುವ ಕೋಳಿಯನ್ನು ನೋಡಲು ಸುತ್ತಮುತ್ತಲ ಗ್ರಾಮಗಳ ಅನೇಕರ ಜನರು ಆಸಕ್ತಿ ತೋರುತ್ತಿದ್ದಾರೆ. ಅದೇನೇ ಇರಲಿ, ಒಂದು ಕಾಲದಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಮಲ್ಲಾರೆಡ್ಡಿ ಈಗ ಕೋಳಿಗಳಿಗೂ ಶಿಸ್ತಿನ ಪಾಠ ಹೇಳಿಕೊಡುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ