Video: ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
Bagalkote News: ಕೊಪ್ಪಳ ಏತನೀರಾವರಿ ಪೈಪ್ ಲೈನ್ ವಾಲ್ ತೆರೆದುಕೊಂಡು ಪರಿಣಾಮ ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ನೀರು ಚಿಮ್ಮಿರುವಂತಹ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ, ಆಗಸ್ಟ್ 17: ಕೊಪ್ಪಳ ಏತನೀರಾವರಿ ಪೈಪ್ ಲೈನ್ (pipeline) ವಾಲ್ ತೆರೆದುಕೊಂಡು ಪರಿಣಾಮ ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ನೀರು ಚಿಮ್ಮಿರುವಂತಹ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ. ವಡಗೇರಿ ಗ್ರಾಮದ ಸಿದ್ದಪ್ಪ ಎಂಬುವವರ ಬಳಿ ಹಳ್ಳದ ಪಕ್ಕದಲ್ಲಿ ಈ ಪೈಪ್ ಲೈನ್ ವಾಲ್ ಇದೆ. ನೀರು ಚಿಮ್ಮುತ್ತಿರುವುದನ್ನು ನೋಡುವುದಕ್ಕೆ ನೂರಾರು ಜನರು ಜಮಾಯಿಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್

ತನಿಖೆಯನ್ನು ಎನ್ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ

ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
