Video: ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ಚಿಮ್ಮಿದ ನೀರು

Edited By:

Updated on: Aug 17, 2023 | 10:03 PM

Bagalkote News: ಕೊಪ್ಪಳ ಏತನೀರಾವರಿ ಪೈಪ್ ಲೈನ್ ವಾಲ್ ತೆರೆದುಕೊಂಡು ಪರಿಣಾಮ ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ನೀರು ಚಿಮ್ಮಿರುವಂತಹ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ, ಆಗಸ್ಟ್​ 17: ಕೊಪ್ಪಳ ಏತನೀರಾವರಿ ಪೈಪ್ ಲೈನ್ (pipeline) ವಾಲ್ ತೆರೆದುಕೊಂಡು ಪರಿಣಾಮ ಭೂಮಿಯಿಂದ 80 ಅಡಿಯಷ್ಟು ಆಕಾಶದೆತ್ತರಕ್ಕೆ ನೀರು ಚಿಮ್ಮಿರುವಂತಹ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ. ವಡಗೇರಿ ಗ್ರಾಮದ ಸಿದ್ದಪ್ಪ ಎಂಬುವವರ ಬಳಿ ಹಳ್ಳದ ಪಕ್ಕದಲ್ಲಿ ಈ ಪೈಪ್ ಲೈನ್ ವಾಲ್​ ಇದೆ. ನೀರು ಚಿಮ್ಮುತ್ತಿರುವುದನ್ನು ನೋಡುವುದಕ್ಕೆ ನೂರಾರು ಜನರು ಜಮಾಯಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More