Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

Follow us
ನಯನಾ ರಾಜೀವ್
|

Updated on: Nov 25, 2024 | 7:51 AM

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಕೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೆಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದರು. ಘಟನೆಯ 11 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪೊಲೀಸರು ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದುಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?