Video:ಅಲೆಗಳ ಅಬ್ಬರಕ್ಕೆ ಕುಸಿದ ಕಟ್ಟಡ, ಹೇಗಿದೆ ನೋಡಿ ಬಿಪರ್​ ಜಾಯ್​ ಚಂಡಮಾರುತ ಆರ್ಭಟ

Updated on: Jun 11, 2023 | 5:17 PM

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್​ ಜಾಯ್​ ಚಂಡಮಾರುತ ಉಂಟಾಗಿದ್ದು, ಅರಬ್ಬೀ ಸಮುದ್ರ ಸಂಪೂರ್ಣ ಪ್ರಕ್ಷುಬ್ಧವಾಗಿದೆ. ಸೈಕ್ಲೋನ್​ನಿಂದಾಗಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ.

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್​ ಜಾಯ್​ ಚಂಡಮಾರುತ ಉಂಟಾಗಿದ್ದು, ಅರಬ್ಬೀ ಸಮುದ್ರ ಸಂಪೂರ್ಣ ಪ್ರಕ್ಷುಬ್ಧವಾಗಿದೆ. ಸೈಕ್ಲೋನ್​ನಿಂದಾಗಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಸಮುದ್ರ ತೀರಕ್ಕೆ ಪ್ರವಾಸಿಗರು ಭೇಟಿ ನೀಡದಂತೆ ಎಚ್ಚರಿಕೆ ವಹಿಸಲಾಗಿದೆ. ಸೈಕ್ಲೂನ್ ತೀರ್ವತೆಯ ಎಕ್ಸ್ಲೂಸಿವ್​ ದೃಶ್ಯಾವಳಿಗಳು ಟಿವಿ9 ಗೆ ಲಭ್ಯವಾಗಿವೆ. ವರದಿಗಾರ ವರದಿ ಮಾಡುತ್ತಿರಿವಾಗಲೇ ಕಟ್ಟಡದ ಒಂದು ಭಾಗ ಬಿದ್ದಿದೆ. ಮಂಗಳೂರಿನ ಸೋಮೇಶ್ವರ ಬಳಿಯ ಬಟ್ಟಪ್ಪಾಡಿ ಕಡಲತೀರದ ಬಳಿ ಘಟನೆ ಕಂಡುಬಂದಿದೆ. ಸಾಕಷ್ಟು ತೆಂಗಿನಮರಗಳು ಸಮುದ್ರಪಾಲಾಗಿವೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More